Home / Kannada / Kannada Bible / Web / 1 Chronicles

 

1 Chronicles 11.15

  
15. ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.