Home / Kannada / Kannada Bible / Web / 1 Chronicles

 

1 Chronicles 11.18

  
18. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.