|
1 Chronicles 11.19
19. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|