Home / Kannada / Kannada Bible / Web / 1 Chronicles

 

1 Chronicles 11.20

  
20. ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.