Home / Kannada / Kannada Bible / Web / 1 Chronicles

 

1 Chronicles 11.26

  
26. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,