Home / Kannada / Kannada Bible / Web / 1 Chronicles

 

1 Chronicles 11.2

  
2. ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.