Home / Kannada / Kannada Bible / Web / 1 Chronicles

 

1 Chronicles 18.14

  
14. ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.