Home / Kannada / Kannada Bible / Web / 1 Chronicles

 

1 Chronicles 19.2

  
2. ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.