Home / Kannada / Kannada Bible / Web / 1 Chronicles

 

1 Chronicles 2.21

  
21. ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.