|
1 Chronicles 24.6
6. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|