Home / Kannada / Kannada Bible / Web / 1 Chronicles

 

1 Chronicles 28.21

  
21. ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.