Home / Kannada / Kannada Bible / Web / 1 Chronicles

 

1 Chronicles 28.4

  
4. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;