Home / Kannada / Kannada Bible / Web / 1 Chronicles

 

1 Chronicles 28.9

  
9. ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.