Home / Kannada / Kannada Bible / Web / 1 Chronicles

 

1 Chronicles 5.24

  
24. ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.