|
1 Chronicles 5.26
26. ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|