Home / Kannada / Kannada Bible / Web / 1 Corinthians

 

1 Corinthians 11.6

  
6. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.