Home / Kannada / Kannada Bible / Web / 1 Corinthians

 

1 Corinthians 2.14

  
14. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.