Home / Kannada / Kannada Bible / Web / 1 Kings

 

1 Kings 10.17

  
17. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.