Home / Kannada / Kannada Bible / Web / 1 Kings

 

1 Kings 11.25

  
25. ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್‌ ದೇಶವನ್ನು ಆಳುತ್ತಾ ಇದ್ದನು.