|
1 Kings 12.23
23. ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|