|
1 Kings 12.27
27. ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|