|
1 Kings 12.32
32. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|