Home / Kannada / Kannada Bible / Web / 1 Kings

 

1 Kings 13.18

  
18. ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.