Home / Kannada / Kannada Bible / Web / 1 Kings

 

1 Kings 16.33

  
33. ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.