Home / Kannada / Kannada Bible / Web / 1 Kings

 

1 Kings 19.4

  
4. ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.