Home / Kannada / Kannada Bible / Web / 1 Kings

 

1 Kings 2.39

  
39. ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.