Home / Kannada / Kannada Bible / Web / 1 Kings

 

1 Kings 20.36

  
36. ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.