|
1 Kings 20.39
39. ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|