|
1 Kings 21.15
15. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|