Home / Kannada / Kannada Bible / Web / 1 Kings

 

1 Kings 21.4

  
4. ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.