Home / Kannada / Kannada Bible / Web / 1 Kings

 

1 Kings 5.8

  
8. ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.