Home / Kannada / Kannada Bible / Web / 1 Kings

 

1 Kings 8.5

  
5. ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.