Home / Kannada / Kannada Bible / Web / 1 Kings

 

1 Kings 9.25

  
25. ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.