Home / Kannada / Kannada Bible / Web / 1 Peter

 

1 Peter 3.7

  
7. ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.