|
1 Samuel 11.7
7. ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|