Home / Kannada / Kannada Bible / Web / 1 Thessalonians

 

1 Thessalonians 2.13

  
13. ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.