|
2 Chronicles 10.16
16. ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|