|
2 Chronicles 13.11
11. ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|