Home / Kannada / Kannada Bible / Web / 2 Chronicles

 

2 Chronicles 13.21

  
21. ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.