Home / Kannada / Kannada Bible / Web / 2 Chronicles

 

2 Chronicles 14.8

  
8. ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.