Home / Kannada / Kannada Bible / Web / 2 Chronicles

 

2 Chronicles 16.2

  
2. ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.