Home / Kannada / Kannada Bible / Web / 2 Chronicles

 

2 Chronicles 16.6

  
6. ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.