Home / Kannada / Kannada Bible / Web / 2 Chronicles

 

2 Chronicles 17.11

  
11. ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.