Home / Kannada / Kannada Bible / Web / 2 Chronicles

 

2 Chronicles 2.16

  
16. ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.