Home / Kannada / Kannada Bible / Web / 2 Chronicles

 

2 Chronicles 22.6

  
6. ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.