Home / Kannada / Kannada Bible / Web / 2 Chronicles

 

2 Chronicles 24.20

  
20. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.