Home / Kannada / Kannada Bible / Web / 2 Chronicles

 

2 Chronicles 25.10

  
10. ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.