|
2 Chronicles 25.16
16. ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|