Home / Kannada / Kannada Bible / Web / 2 Chronicles

 

2 Chronicles 25.27

  
27. ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.