Home / Kannada / Kannada Bible / Web / 2 Chronicles

 

2 Chronicles 26.21

  
21. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.